important-news
Murdeshwar ದುರಂತ- ಆರು ಜನ ಶಿಕ್ಷಕರ ಮೇಲೆ ಪ್ರಕರಣ ದಾಖಲು- ತಲಾ5 ಲಕ್ಷ ಪರಿಹಾರ ಘೋಷಣ
ಕಾರವಾರ:- ಮುರುಡೇಶ್ವರದಲ್ಲಿ (Murdeshwar) ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವಿಗೀಡಾದ ಪ್ರಕರಣ ಸಂಬಂಧಿಸಿದಂತೆ ಕೋಲಾರ ಮುಳಬಾಗಿಲು ಮೊರಾರ್ಜಿ ವಸತಿ ಶಾಲೆಯ ಆರು ಶಿಕ್ಷಕರ ವಿರುದ್ಧ ಮುರುಡೇಶ್ವರ ಠಾಣೆಯಲ್ಲಿ ಪೊಲೀಸರು (police) ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.03:21 PM Dec 11, 2024 IST