local-story
Karwar:ಎರಡು ವರ್ಷವಾದ್ರೂ ನಡೆಯದ ಕಾಮಗಾರಿ ಆ ಊರಿಗೆ ಕಚ್ಚಾ ರಸ್ತೆಯೇ ಖಾತ್ರಿ
ಕಾರವಾರ :- ಕಾರವಾರದ(karwar) ಗುಡ್ಡಳ್ಳಿ ಗ್ರಾಮವು ನಗರಸಭೆಯ ವ್ಯಾಪ್ತಿಯಲ್ಲಿದ್ದರೂ ಸೂಕ್ತ ರಸ್ತೆ ಸಂಪರ್ಕವಿಲ್ಲದೇ ಕುಗ್ರಾಮದಂತಾಗಿದೆ. ಮಳೆಗಾಲ ಸಮೀಪಿಸುತ್ತಿದ್ದರೂ ರಸ್ತೆ ಕಾಮಗಾರಿ ನಡೆಯದೇ ಜನರು ಪರಿತಪಿಸುತ್ತಿದ್ದಾರೆ.11:21 PM May 26, 2025 IST