crime-news
Bhatkal ಪಡಿತರ ಅಕ್ಕಿ ಅಕ್ರಮ ಸಾಗಾಟ: ಓಮಿನಿ ಸಮೇತ ಆರೋಪಿ ಬಂಧನ
ಕಾರವಾರ:ಪಡಿತರ ಅಕ್ಕಿ( rice )ಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕರು ಆರೋಪಿ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.08:45 PM Dec 21, 2024 IST