local-story
Kumta: ಅಬ್ಬರದ ಮಳೆಗೆ ಬೆಳಗಾಗುವುದರೊಳಗೆ ರಸ್ತೆ ತುಂಬ ಕಲ್ಲು!
ಕುಮಟಾ :- ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕಡ್ನೀರು ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಗುಡ್ಡದ ಮೇಲೆನ ಕಲ್ಲುಗಳು ಜರಿದು ರಸ್ತೆ ಮೇಲೆ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ನಡೆದಿದೆ.01:20 PM Oct 17, 2024 IST