crime-news
Karnataka|ಎರಡು ದಶಕದ ನಕ್ಸಲ್ ಹೋರಾಟಕ್ಕೆ ತೆರೆ ಆರು Naxals ಮುಖ್ಯಮಂತ್ರಿ ಮುಂದೆ ಶರಣಾಗತಿ.
ಪಶ್ಚಿಮ ಘಟ್ಟದಲ್ಲಿ ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು( naxals) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiha) ,ಗೃಹ ಸಚಿವ ಪರಮೇಶ್ವರರವರ ಮುಂದೆ ಮುಖ್ಯಮಂತ್ರಿ ರವರ ಗೃಹ ಕಚೇರಿ ಕೃಷ್ಣ ದಲ್ಲಿ ಶಸ್ತ್ರ ತ್ಯಜಿಸುವ ಮೂಲಕ ಶರಣಾದರು.07:21 PM Jan 08, 2025 IST