readers-information
Train news: ಹಾಸನ,ಮಂಗಳೂರು,ಕಾರವಾರ ರೈಲುಗಳು ರದ್ದು.
ಹಾಸನ/ಕಾರವಾರ : ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ಕೆಲ ದಿನಗಳ ಕಾಲ ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.10:03 PM May 17, 2025 IST