important-news
Kumta: ದೇವಿಮನೆ ಘಟ್ಟ ಭಾಗದಲ್ಲಿ ಗುಡ್ಡ ಕುಸಿತ
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯಾಧ್ಯಾಂತ ಹೆಚ್ಚಿನ ಮಳೆಯಾಗುತಿದ್ದು ,ಕಳೆದ 24 ಗಂಟೆಯಲ್ಲಿ ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ.10:18 AM May 21, 2025 IST