local-story
Sirsi :ಕಾಲುಜಾರಿ ಬಿದ್ದು ಜೋಗನ ಹಕ್ಕಲು ಜಲಪಾತದಲ್ಲಿ ಯುವಕ ನಾಪತ್ತೆ
ಕಾರವಾರ :- ಗೆಳೆಯರೊಂದಿಗೆ ಫಾಲ್ಸ್ ನೋಡಲು ಹೋಗಿ ಕಾಲು ಜಾರಿ ಬಿದ್ದು ಯುವಕ ಕಣ್ಣರೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.08:39 AM Jun 23, 2025 IST