%e0%b2%85%e0%b2%aa%e0%b2%b0%e0%b2%be%e0%b2%a7
Sirsi | ಕರ್ತವ್ಯದಲ್ಲಿ ಮದ್ಯ ಸೇವಿಸದ ಅಬಕಾರಿ ಚಾಲಕ| ಬುದ್ದಿ ಹೇಳಿದ ತಪ್ಪಿಗೆ ಆತ್ಮಹತ್ಯೆ ಬೆದರಿಕೆ
ಶಿರಸಿ: ಮದ್ಯ ಸೇವಿಸಿ ಕಚೇರಿಗೆ ಬರುತ್ತಿದ್ದ ವಾಹನ ಚಾಲಕನಿಗೆ ಹಿರಿಯ ಅಧಿಕಾರಿಗಳು ಬುದ್ಧಿಮಾತು ಹೇಳಿದ್ದು, ಇದೇ ವಿಷಯವಾಗಿ ರೊಚ್ಚಿಗೆದ್ದ ಆತ ಮೇಲಾಧಿಕಾರಿಗಳ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ.10:11 PM Oct 08, 2024 IST