%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Weather: ಹವಾಮಾನ ವರದಿ 22 November 2024
Weather forecast 22 November 2024:- ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಡಿಸೆಂಬರ್, ಜನವರಿ ಅಂತ್ಯವರೆಗೆ ಚಳಿಯ ಅಬ್ಬರ ಜೋರಾಗಿರಲಿದ್ದು, ವಾಡಿಕೆಗಿಂತ 2-3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.07:17 AM Nov 22, 2024 IST