important-news
Karnataka:ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ವೃದ್ಧ.
ಹಾವೇರಿ. ತುಂಗಭದ್ರಾ ನದಿಯಲ್ಲಿ (Thungabadra river)ಬಟ್ಟೆ ತೊಳೆಯಲು ಹೋಗಿದ್ದ ವೃದ್ಧರೊಬ್ಬರು ಕಾಲು ಜಾರಿ ಬಿದ್ದು 15 ಕಿ.ಮೀ. ದೂರ ಈಜಿಕೊಂಡು ಹೋಗಿ, ಸ್ಥಳೀಯರ ಸಹಾಯದಿಂದ ಬದುಕಿ ಬಂದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಐರಣಿ ಗ್ರಾಮದ ಬಳಿ ನಡೆದಿದೆ.10:12 PM Jul 23, 2025 IST