homepage
Ankola: ಕೇಣಿಯಲ್ಲಿ ಸರ್ವಋತು ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ -ಮಹತ್ವದ ಮಾಹಿತಿ ಹಂಚಿಕೊಂಡ JSW ಕಂಪನಿ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ(keni) ಗ್ರೀನ್ಫೀಲ್ಡ್ ಸರ್ವಋತು ಬಂದರು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸದರಿ ಬಂದರನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿಯಲ್ಲಿ ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿಯು ರಾಷ್ಟ್ರದ ಪ್ರತಿಷ್ಠಿತ ಬಂದರು ಉದ್ದಿಮೆದಾರರಾದ ಜೆಎಸ್ಡಬ್ಲ್ಯೂ ಕಂಪನಿಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.02:47 PM Jul 02, 2025 IST