crime-news
Honnavar: ಅಕ್ರಮ ಮರಳುಗಾರಿಕೆ ಕಣ್ಣು,ಕಿವಿ ಮುಚ್ಚಿ ಕುಳಿತ ಜಿಲ್ಲಾಡಳಿತ !ಹಸಿರು ಪೀಠದ ಆದೇಶಕ್ಕೆ ಕಿಮ್ಮತ್ತು ಇಲ್ಲ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ನದಿ ಪಾತ್ರದಲ್ಲಿ ಮರಳನ್ನು ತೆಗೆಯದಂತೆ ಹಸಿರು ಪೀಠ ಆದೇಶ ನೀಡಿದೆ. ಇದರ ಬೆನ್ನಲ್ಲೇ ಮರಳನ್ನು ತೆಗೆಯಲು ಅನುಮತಿಕೋರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಸಿರು ಪೀಠಕ್ಕೆ ಮನವಿ ಮಾಡಿತ್ತು.04:33 PM May 23, 2025 IST