columns
Uttara kannada: ಕಾಳಿ ಹುಲಿ ಸಂರಕ್ಷಿತ ಅರಣ್ಯವಾಸಿಗಳ ಸ್ಥಳಾಂತರದಲ್ಲಿ 152 ಕೋಟಿ ದುರ್ಬಳಕೆ-ತನಿಖೆಗೆ ಕೇಂದ್ರದಿಂದ ಆದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಅಣಶಿ ಭಾಗದಲ್ಲಿರುವ ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಅಲ್ಲಿ ವಾಸಿಸುತ್ತಿರುವ ಕುಟುಂಬಗಳು ಹಾಗೂ ಅರಣ್ಯ ನಿವಾಸಿಗಳನ್ನು ಸ್ಥಳಾಂತರಿಸುವ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಬ್ರಷ್ಟಾಚಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ07:14 AM Sep 10, 2025 IST