local-story
Uttara kannada: ಎರಡು ತಾಲೂಕುಗಳ ಶಾಲೆಗಳಿಗೆ ಗರುವಾರ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ ,ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.10:43 PM Jul 02, 2025 IST