local-story
Uttara Kannada :ನಾಳೆ ವಿವಿಧ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಕೆಲ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯ ಕುಮಟಾ,ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರಿಂದ ಆದೇಶ ಮಾಡಿದ್ದಾರೆ.08:12 PM Jun 16, 2025 IST