local-story
Uttara kannada:ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಯ 19 ಸ್ಥಳಗಳು ಅತೀ ಸೂಕ್ಷ್ಮ -ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ 19 ಸ್ಥಳಗಳು ಅತೀ ಸೂಕ್ಷ್ಮ ಸ್ಥಳವಾಗಿದ್ದು ಈ ಭಾಗದಲ್ಲಿ ಯಾವಾಗಬೇಕಾದರೂ ಭೂ ಕುಸಿತ ಸಂಭವಿಸಬಹುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.11:34 PM May 26, 2025 IST