important-news
Breaking : ಬೆಂಗಳೂರು ಕಾಲ್ತುಳಿತ ದುರಂತ ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ
ಬೆಂಗಳೂರು: ಆರ್ಸಿಬಿ (RCB) ಗೆಲುವು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಸಂಭವಿಸಿದ ಕಾಲ್ತುಳಿತಕ್ಕೆ (Stampede) 11 ಆರ್ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.09:52 PM Jun 04, 2025 IST