important-news
Rain:-ಹೊನ್ನಾವರ-ಕುಮಟಾದಲ್ಲಿ ಪ್ರವಾಹ ಸಂತ್ರಸ್ತ ಜನರನ್ನು ಕಾಳಜಿ ಕೇಂದ್ರಕ್ಕೆ ರವಾನೆ
ಕಾರವಾರ :- ಉತ್ತರಕನ್ನಡ ಜಿಲ್ಲೆಯಾದ್ಯಂತ ಅಬ್ಬರದ ಮಳೆ ಮುಂದುವರೆದಿದ್ದು ಜಿಲ್ಲೆಯ ಕುಮಟಾ,ಹೊನ್ನಾವರ ಭಾಗದಲ್ಲಿ ಶರಾವತಿ,ಅಘನಾಶಿನಿ ನದಿ (river)ಪ್ರವಾಹದಿಂದ ಹಲವು ಮನೆಗಳು ಜಲಾವೃತವಾಗಿದೆ.ಹೊನ್ನಾವರದ ಭಾಸ್ಕೇರಿ, ಕವಲಕ್ಕಿ, ಕೆಳಗಿನೂರು, ಕುಮಟಾದ ಕೆಳಗಿನಕೇರಿ, ಹರಿಜನಕೇರಿ, ಕೋನಳ್ಳಿ, ಹಿರೇಕಟ್ಟು ಗ್ರಾಮಗಳು ಜಲಾವೃತವಾಗದೆ.06:53 PM Jul 25, 2025 IST