crime-news
Darmasthala: ಶವ ಶೋಧ ಕಾರ್ಯದಲ್ಲಿ ಸಿಕ್ಕ ಪಾನ್ ಕಾರ್ಡ,ಡೆಬಿಟ್ ಕಾರ್ಡ ರಹಸ್ಯ ಬಯಲು
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪಾಯಿಂಟ್ ನಂಬರ್ ಒಂದರಲ್ಲಿ ಸಿಕ್ಕ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ.08:31 AM Aug 01, 2025 IST