local-story
Sirsi| ಶಿರಸಿಯಲ್ಲಿ ಮನೆಗೆ ನುಗ್ಗಿದ ಚಿರತೆ|ದಾಂಡೇಲಿ ನದಿಯಲ್ಲಿ ಲಾಕ್ ಆದ ಮೊಸಳೆ ರಕ್ಷಣೆ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ(sirsi) ಮತ್ತೆ ಚಿರತೆ ಕಾಟ ಪ್ರಾರಂಭವಾಗಿದೆ. ಶಿರಸಿ ತಾಲೂಕಿನ ಶಿರಗಣಿ ಗ್ರಾಮದ ಸಾತ್ವಿಕ್ ಭಟ್ ಎಂಬುವವರ ಮನೆಯಲ್ಲಿ ನಿನ್ನೆ ರಾತ್ರಿ ಮನೆಗೆ ಚಿರತೆ ಬಂದಿದ್ದು ನಾಯಿ ಬೊಗಳುತಿದ್ದುದನ್ನು ಗಮನಿಸಿದ ಮನೆಯವರು ನೋಡುವಾಗ ಚಿರತೆ ಮನೆಯಿಂದ ಹೊರಹೋಗಿದೆ.10:18 PM Aug 15, 2025 IST