homepage
Karnataka |ಈ ಭಾಗದಲ್ಲಿ ರೈಲು ಸೇವೆ ತಾತ್ಕಾಲಿಕ ಬದಲಾವಣೆ!
ಹುಬ್ಬಳ್ಳಿ :- ರಾಜ್ಯದ ಕೆಲವು ಜಿಲ್ಲೆಯಲ್ಲಿ ರೈಲುಗಳ ಸೇವೆಯಲ್ಲಿ ಕೆಲವೊಂದು ಪ್ರಮುಖ ಹಾಗೂ ತಾತ್ಕಾಲಿಕ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಕ್ಯಾಸಲ್ ರಾಕ್ ಮತ್ತು ಕುಲೆಮ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ವಿಸ್ತರಣೆಯ ಹಿನ್ನೆಲೆಯಲ್ಲಿ, ರೈಲು ಸಂಚಾರ ಹಾಗೂ ಮಾರ್ಗ ಬದಲಾಗಿದ್ದು ಕೆಲವು ಕಡೆ ರದ್ದಾಗಿದೆ.10:07 PM Apr 15, 2025 IST