crime-news
Kumta ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ಜಯಪ್ರಕಾಶ್ ಶೇಟ್ ನಿಂದ ವಂಚನೆ -ಕೋರ್ಟ ನಿಂದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ.
Kumta news :-ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಿಜೆಪಿ ತಾಲೂಕು ಮಹಿಳಾ ಮೋರ್ಚ ಅಧ್ಯಕ್ಷೆ ಹಾಗೂ ಶಾಸಕ ದಿನಕರ್ ಶಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಯಪ್ರಕಾಶ್ ಶೇಟ್ ವಿರುದ್ಧ ಕುಮಟಾ JMFC court ಜಾಮಿನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.08:25 PM Jan 20, 2025 IST