crime-news
Karwar: ಕರಾವಳಿಯ ಪತ್ರಕರ್ತರು,ಹೋರಾಟಗಾರರನ್ನು ಒಳಹಾಕಿದ JSW ಕಂಪನಿಯಿಂದ ಮೀನುಗಾರರ ಮಕ್ಕಳಿಗೂ ಆಮಿಷ! ಮುಂದೇನಾಯ್ತು ಗೊತ್ತಾ?
ಕಾರವಾರ: ಉತ್ತರ ಕನ್ನಡ (uttara kannada) ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿಯಲ್ಲಿ ಜೆ.ಎಸ್.ಡಬ್ಲು ಕಂಪನಿಯ ಖಾಸಗಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರರು ವಿರೋಧ ವ್ಯಕ್ತಪಡಿಸಿ ದೊಡ್ಡ ಮಟ್ಟದ ಹೋರಾಟ ನಡೆಸುತಿದ್ದಾರೆ. ಇದರ ಜೊತೆಗೆ ನ್ಯಾಯಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಏರಿದೆ.06:10 PM Jun 30, 2025 IST