crime-news
Yallapura: ಅಪಹರಣಗಾರರ ಜೊತೆ ಫೈರಿಂಗ್ ಫೈಟ್ ಮೂರುಜನ ಪೊಲೀಸರ ಮೇಲೆ ಹಲ್ಲೆ ಆರೋಪಿಗಳಿಗೆ ಗುಂಡೇಟು ! ನಡೆದಿದ್ದೇನು?
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ (yallapura )ಡೋಗಿನಾಳ ದಲ್ಲಿ ಇಬ್ಬರು ಅಪಹರಣಗಾರರ ಮೇಲೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ.10:12 AM Jan 11, 2025 IST