important-news
Honnavara ಪ್ರವಾಸಕ್ಕೆ ಬಂದ ಬಸ್ ಪಲ್ಟಿ 34 ವಿದ್ಯಾರ್ಥಿಗಳಿಗೆ ಗಾಯ
Honnavara /ಕಾರವಾರ :- ಶೈಕ್ಷಣಿಕ ಪ್ರವಾಸಕ್ಕೆ ಬಂದ ಬಸ್ ಪಲ್ಟಿಯಾಗಿ ವಿಧ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ನಡೆದಿದೆ.11:50 AM Dec 20, 2024 IST