important-news
Uttara kannda MP ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ!
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು (chitha) ನುಗ್ಗಿದ್ದು ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ.12:16 PM Jan 14, 2025 IST