local-story
Kundapur: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ
ಕೊಲ್ಲೂರು: ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ,ಇಂದು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿದರು.11:10 AM Sep 11, 2025 IST