important-news
Karnataka ನಾಳೆ ಸರ್ಕಾರಿ ರಜೆ ಘೋಷಣೆ – 3 ದಿನ ಶೋಕಾಚರಣೆ
Bangalore: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು (Government Holidays) ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.11:56 AM Dec 10, 2024 IST