%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Ankola ಕೆಟ್ಟು ನಿಂತ ವಾಹನಕ್ಕೆ ಗುದ್ದಿದ ಲಾರಿಯಲ್ಲಿ ಸಿಕ್ತು ಕಸಾಯಿ ಖಾನೆಗೆ ಹೋಗುತಿದ್ದ 15 ಅಕ್ರಮ ಜಾನುವಾರು
Ankola News 02 November 2024:- ಕೆಟ್ಟು ನಿಂತ ಕಾರಿಗೆ ಲಾರಿಯೊಂದು ಗುದ್ದಿ ಅಪಘಾತವಾಗಿದ್ದು ಲಾರಿ ಚಾಲಕ ನಾಪತ್ತೆಯಾದ ಬೆನ್ನಲ್ಲೇ ಶೋಧ ನಡೆಸಿದಾಗ ಲಾರಿಯಲ್ಲಿ ಅಕ್ರಮವಾಗಿ 15 ಕ್ಕೂ ಹೆಚ್ಚು ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.08:40 PM Nov 02, 2024 IST