%e0%b2%85%e0%b2%aa%e0%b2%b0%e0%b2%be%e0%b2%a7
Karnataka:ಶಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ | ರಾಘವೇಶ್ವರ ಶ್ರೀ ,ಕಲ್ಲಡ್ಕ ಪ್ರಭಾಕರ್ ಭಟ್ ಗೆ ಸರ್ಕಾರ ಕ್ಲೀನ್ ಚಿಟ್
ಬೆಂಗಳೂರು :- ಪ್ರೇಮಲತಾ ದಿವಾಕರ್ ಶಾಸ್ತ್ರಿ ಅತ್ಯಾಚಾರ ಪ್ರಕರಣ ಸಂಬಂಧ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ರದ್ದುಪಡಿಸಿ ದೋಷಾರೋಪಣೆ ಪಟ್ಟಿ ಹೈಕೋರ್ಟ್ ನೀಡಿರುವ ಆದೇಶವು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ರಾಜ್ಯ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ಅಭಿಪ್ರಾಯಪಟ್ಟಿದೆ.04:31 PM Oct 25, 2024 IST