%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Bhatkal :ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ 9 kg ಗಾಂಜಾ ವಶಕ್ಕೆ
Bhatkal news :- ಖಚಿತ ಮಾಹಿತಿ ಮೆರೆಗೆ ಅಕ್ರಮವಾಗಿ ಕಾರಿನಲ್ಲಿ 9 ಕೆಜಿ 170 ಗ್ರಾಂ ಗಾಂಜ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತೆಂಗಿನಗುಂಡಿ ಕ್ರಾಸ್ ಸಮೀಪ ಭಟ್ಕಳ (bhatkal) ನಗರ ಠಾಣೆಯ ಪೊಲೀಸರು ಭರ್ಜರಿ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದು. ಓರ್ವ ಅರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.09:48 PM Nov 10, 2024 IST