important-news
Karnataka :ಖಾಸಗಿ ಅಂಬುಲೆನ್ಸ್ ಗಳಿಗೆ ಶಾಕ್ ಕೊಟ್ಟ ಸರ್ಕಾರ- KPME ನಡಿ ಲೈಸೆನ್ಸ್ ಕಡ್ಡಾಯದ ಜೊತೆ ದರ ನಿಗದಿ
ಕಾರವಾರ :- ರಾಜ್ಯದಲ್ಲಿ ಖಾಸಗಿ ಅಂಬುಲೆನ್ಸ್ ಗಳು ಬಡ ಜನರಿಗೆ ಹೆಚ್ಚಿನ ದರ ವಿಧಿಸುತ್ತಿರುವುದಕ್ಕೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಖಾಸಗಿ ಅಂಬುಲೆನ್ಸ್ ಗಳನ್ನು ಕೆ.ಪಿ.ಎಂ.ಇ ನಡಿಯಲ್ಲಿ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ (denesh gundurao) ತಿಳಿಸಿದ್ದಾರೆ.07:28 PM Jul 30, 2025 IST