crime-news
SIRSI :ಮನೆ ಕಳ್ಳತನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ! ಇವರು ಅಂತಿಂತ ಕಳ್ಳರಲ್ಲ!
Sirsi news 25 October 2024 :- ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ರಾಜ್ಯ ಹೊರ ರಾಜ್ಯದಲ್ಲಿ ಕಳ್ಳತನ ,ದರೋಡೆ ಮಾಡಿ ಹಲವು ರಾಜ್ಯದ ,ಜಿಲ್ಲೆಯ ಪೊಲೀಸರಿಗೆ ಬೇಕಿದ್ದ ಉತ್ತರ ಪ್ರದೇಶ ಮೂಲದ ಅಂತರರಾಜ್ಯ ಕಳ್ಳರಿಗೆ ಶಿರಸಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.10:59 AM Oct 26, 2024 IST