crime-news
Uttara kannda ಈ ಗೋ ಕಳ್ಳರನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ
ಕಾರವಾರ :- ಜನವರಿ 19 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲಕೋಡು ಗ್ರಾಮದ ಅರಣ್ಯದಲ್ಲಿ ಗರ್ಭ ಧರಿಸಿದ್ದ ಗೋವನ್ನು ಕಡಿದು ತಲೆ ,ಕಾಲುಗಳನ್ನು ಅಲ್ಲಿಯೇ ಬಿಟ್ಟು ಮಾಂಸ ಕದ್ದೊಯ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.10:53 AM Jan 27, 2025 IST