%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karwar: ಮಾಜಾಳಿ ತನಿಖಾ ಠಾಣೆಯಲ್ಲಿ ಮಂಡ್ಯದ ಲಾರಿ ಚಾಲಕನಿಗೆ ಥಳಿತ |ಅಬಕಾರಿ ಅಧಿಕಾರಿಗಳ ತಲೆದಂಡ
ಕಾರವಾರ :- ಉತ್ತರ ಕನ್ನಡ ಕನ್ನಡ ಜಿಲ್ಲೆಯ ಕಾರವಾರ (karwar) ತಾಲೂಕಿನ ಗೋವಾ ಗಡಿಯ ಮಾಜಾಳಿ ಚೆಕಪೊಸ್ಟ ನಲ್ಲಿ ಅಬಕಾರಿ ಅಧಿಕಾರಿಗಳಿಂದ ಲಾರಿ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಇದೀಗ ಟ್ವಿಷ್ಟ್ ಸಿಕ್ಕಿದೆ.09:02 PM Oct 19, 2024 IST