crime-news
Yallapura: KSRTC ಬಸ್ ಅಪಘಾತ 17 ಕ್ಕೂ ಹೆಚ್ಚು ಜನರಿಗೆ ಗಾಯ
ಕಾರವಾರ :- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura )ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ10:52 AM Feb 11, 2025 IST