homepage
Karnataka :ಡೀಸೆಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರ
ಇಂದಿನಿಂದಲೇ ಜಾರಿಗೆ ಬರುವಂತೆ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಶೇ.21.17ರಷ್ಟು ಏರಿಕೆ ಮಾಡಲಾಗಿದೆ. ಹೀಗಾಗಿ ಡೀಸೆಲ್ ದರ ಪ್ರತಿ ಲೀಟರ್ ಗೆ ರೂ.2ರಷ್ಟು ಹೆಚ್ಚಳ ಆದಂತೆ ಆಗಲಿದೆ.ಈ ಸಂಬಂಧ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದೆ.01:45 PM Apr 02, 2025 IST