crime-news
Shivamogga: DCC Bank ಅಧ್ಯಕ್ಷ ಮಂಜುನಾಥ್ ಗೌಡ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC BANK) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು (Properties) ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.07:49 PM Jun 06, 2025 IST