important-news
JOG FALLS | ಮೂರು ತಿಂಗಳು ಪ್ರವಾಸಿಗರಿಗೆ ನಿರ್ಬಂಧ ಕಾರಣ ಇಲ್ಲಿದೆ.
Shivamogga/uttara kannda news 16 December 2024 :- ವಿಶ್ವ ಪ್ರಸಿದ್ಧ ಜೋಗ ಜಲಪಾತ (jog falls) ಗೆ ಪ್ರವಾಸಿಗರಿಗೆ ನಿಷೇಧ ಹೇರಿ ಶಿವಮೊಗ್ಗ (shivamogga) ಜಿಲ್ಲಾಡಳಿತ ಆದೇಶ ಮಾಡಿದೆ.01:34 PM Dec 16, 2024 IST