important-news
Karwar:ದೇಶದಲ್ಲಿ 7,63,433 ದೇವಸ್ಥಾನಗಳನ್ನು ಕಾಂಗ್ರೆಸ್ ಕಾಲದಲ್ಲೇ ಕಟ್ಟಿಸಿರೋದು. ಬಿಜೆಪಿಯವರು ರಾಮ ಮಂದಿರ ಬಿಟ್ಟು ಬೇರೇನೂ ಕಟ್ಟಿಲ್ಲ!
ಕಾರವಾರ : ಬಿಜೆಪಿಯವರಿಗೆ ಹಿಂದುಸ್ತಾನ, ಮುಸಲ್ಮಾನ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಅಸ್ಪೃಶ್ಯತೆ ವ್ಯವಸ್ಥೆ ಬಗ್ಗೆ, ಶೋಷಿತ ವರ್ಗಗಳು ತುಳಿತಕ್ಕೊಳಗಾದ ಬಗ್ಗೆ ಯಾರೂ ಮಾತನಾಡಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಟೀಕಿಸಿದರು.11:02 PM Jul 29, 2025 IST