local-story
Sirsi: ಮತ್ತಿಘಟ್ಟ ರಸ್ತೆ ನಿರ್ಮಾಣಕ್ಕೆ ಪಟ್ಟು ಹಿಡಿದ ಅನಂತಮೂರ್ತಿ- ಸ್ಥಳದಲ್ಲೇ ಕಾರ್ಯಾನುಮೋದನೆ ನೀಡಿದ ಜಿಲ್ಲಾಧಿಕಾರಿ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಮತ್ತಿಘಟ್ಟ ಕೆಳಗಿನಕೇರಿ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಜಿಲ್ಲಾಕೇಂದ್ರ ಕಾರವಾರದಲ್ಲಿ ಪ್ರತಿಭಟನೆ ಶುರು ಮಾಡಿದ್ದು, ಪ್ರತಿಭಟನೆಗೂ ಮುನ್ನವೇ ಜಿಲ್ಲಾಡಳಿತ ಸಂದಾನ10:26 PM Apr 28, 2025 IST