crime-news
Karwar :ಸಾಯಿ ಮಂದಿರದಲ್ಲಿ 15 ಕೆಜಿ ಬೆಳ್ಳಿ ಕಳ್ಳತನ ಆರೋಪ ಸಿಸಿ ಕ್ಯಾಮರಾದಲ್ಲಿ ಸೆರೆ!
ಕಾರವಾರ :- ಸಾಯಿ ಮಂದಿರದ ಬೀಗ ಮುರಿದು ಮಂದಿರದಲ್ಲಿದ್ದ 15 ಕೆ.ಜಿಗೂ ಹೆಚ್ಚು ಬೆಳ್ಳಿ ವಸ್ತುಗಳನ್ನು ಕಳ್ಳತನಮಾಡಿ ಕಳ್ಳರು ಪರಾರಿಯಾದ ಘಟನೆ ಕಾರವಾರ ನಗರದ ಕೋಡಿಬಾಗ್ ನ ಸಾಯಿಕಟ್ಟ ದಲ್ಲಿ ಇರುವ ಸಾಯಿಬಾಬ ಮಂದಿರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.11:38 AM Apr 15, 2025 IST