%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Election 2024: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾ.ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ
Uttra Kannda News 05 November 2024 ಉತ್ತರ ಕನ್ನಡ ಜಿಲ್ಲೆಯ ಕಾರವಾರ, (karwar) ಅಂಕೋಲ, (ankola) ಕುಮಟಾ,(kumta) ಹೊನ್ನಾವರ, ಭಟ್ಕಳ,(bhatkal) ಶಿರಸಿ, (sirsi)ಸಿದ್ದಾಪುರ, ಮುಂಡಗೋಡು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ(joida) ತಾಲೂಕುಗಳ 15 ಗ್ರಾಮ ಪಂಚಾಯತ್ (Gramapanchayath) ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ( by election) ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ08:31 PM Nov 05, 2024 IST