local-story
Sirsi :ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಪ್ಪಿದ ಭಾರಿ ಅನಾಹುತ
ಶಿರಸಿ:- ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಲಾಲಗೌಡ ನಗರದ ಸಮೀಪದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಸುತ್ತಮುತ್ತಲ ಪ್ರದೇಶಕ್ಕೆ ಆವರಿಸಿ ಇಲ್ಲಿನ ಜನ ಭಯ ಪಡುವಂತಾಯಿತು.09:37 PM Mar 23, 2025 IST