crime-news
EX -DG-IGP ಓಂ ಪ್ರಕಾಶ್ ಹತ್ಯೆ ಮಾಡಿದ ಪತ್ನಿ -ಉತ್ತರ ಕನ್ನಡ ಜಿಲ್ಲೆಯ ಲಿಂಕ್ ! ಏನದು?
ನಿವೃತ್ತ DG-IGP ಓಂ ಪ್ರಕಾಶ್ ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ ಆಗಿ 1996 ರಲ್ಲಿ ಸೇವೆ ಸಲ್ಲಿಸಿದ್ದರು. ಇದಲ್ಲದೇ ಇವರ ಸಹೋದರಿ ಜೋಯಿಡಾದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತಿದ್ದರು.09:53 PM Apr 20, 2025 IST