local-story
Sirsi ಭತ್ತದ ಹುಲ್ಲು ಕೊಂಡೊಯ್ಯುತಿದ್ದ ಲಾರಿಗೆ ಬೆಂಕಿ ! ಸಾವಿರಾರು ರೂಪಾಯಿ ನಷ್ಟ.
ಕಾರವಾರ :-ಉತ್ತರ ಕನ್ನಡ ಜಿಲ್ಲೆಯ ಶಿರಸಿ,(sirsi) ನಗರದ ಝೋ ಸರ್ಕಲ್ ಬಳಿ ಭತ್ತದ ಹುಲ್ಲು ಕೊಂಡೊಯ್ಯುತಿದ್ದ ಲಾರಿಗೆ ವಿದ್ಯುತ್ ತಂತಿ ತಗಲಿ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ಮಧ್ಯಹ್ನ ನಡೆದಿದೆ.09:22 PM Jan 11, 2025 IST