important-news
Karwar ಇನ್ನುಮುಂದೆ ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ-ಸಚಿವ ಮಂಕಾಳು ವೈದ್ಯ
ಕಾರವಾರ:- ಇನ್ನುಮುಂದೆ ಗೋ ಹತ್ಯೆ ಏನಾದ್ರೂ ನಡೆದ್ರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡ ಹಾಕ್ತೆವಿ ಎಂದು ಉತ್ತರ ಕನ್ನಡ ಜಿಲ್ಲೆಯ (uttara kannda) ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ. ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಗೋ ಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ.06:22 PM Feb 03, 2025 IST