local-story
Kumta: ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿನ ಬೆಣ್ಣೆಹೊಳೆ ಭಾಗದಲ್ಲಿ ಮಳೆಯಿಂದ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆಯಿಂದಾಗಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು.10:42 PM Jun 01, 2025 IST