crime-news
Uttara kannda :ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನ್ಮ!
ಕಾರವಾರ:-ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಅಪ್ರಾಪ್ತೆ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ (Mundgod) ನಡೆದಿದೆ.10:40 PM Mar 05, 2025 IST